Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:13 - ಕನ್ನಡ ಸಮಕಾಲಿಕ ಅನುವಾದ

13 ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಗೆಳೆಯರಿಗಾಗಿ ಸ್ವಂತ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಪ್ನಾಚ್ಯಾ ದೊಸ್ತಾಸಾಟ್ನಿ ಜಿವ್ ದಿತಲ್ಯಾಚ್ಯಾನ್ಕಿಬಿ ಮೊಟೊ ಪ್ರೆಮ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:13
8 ತಿಳಿವುಗಳ ಹೋಲಿಕೆ  

“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.


“ನನ್ನ ಸ್ನೇಹಿತರೇ, ದೇಹವನ್ನು ಕೊಂದು, ಅದಕ್ಕಿಂತ ಹೆಚ್ಚೇನೂ ಮಾಡಲಾರದವರಿಗೆ ಹೆದರಬೇಡಿರಿ ಎಂದು ನಿಮಗೆ ಹೇಳುತ್ತೇನೆ.


ಇವರು ನಿಜವಾಗಿಯೂ ಸಮರ್ಪಿತರಾಗಬೇಕೆಂದು ನನ್ನನ್ನು ನಾನೇ ಇವರಿಗೋಸ್ಕರ ಸಮರ್ಪಿಸಿಕೊಳ್ಳುತ್ತೇನೆ.


ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು