ಯೋಹಾನ 15:23 - ಕನ್ನಡ ಸಮಕಾಲಿಕ ಅನುವಾದ23 ನನ್ನನ್ನು ದ್ವೇಷಿಸುವವರು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನನ್ನ ಮೇಲೆ ದ್ವೇಷ ಇದ್ದವನಿಗೆ ನನ್ನ ಪಿತನ ಮೇಲೆಯೂ ದ್ವೇಷ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನನ್ನ ಮೇಲೆ ದ್ವೇಷಮಾಡುವವನು ನನ್ನ ತಂದೆಯ ಮೇಲೆಯೂ ದ್ವೇಷಮಾಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನೂ ದ್ವೇಷಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಜೆ ಕೊನ್ ಮಾಜೊ ದ್ವೆಸ್ ಕರ್‍ತಾತ್ ತೆನಿ ಮಾಜ್ಯಾ ಬಾಬಾಚೊಬಿ ದ್ವೆಸ್ ಕರ್‍ತ್ಯಾತ್. ಅಧ್ಯಾಯವನ್ನು ನೋಡಿ |