ಯೋಹಾನ 15:6 - ಕನ್ನಡ ಸಮಕಾಲಿಕ ಅನುವಾದ6 ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ನೀವು ಎಸೆಯಲಾದ ಕವಲುಬಳ್ಳಿಯಂತೆ ಒಣಗಿ ಹೋಗುವಿರಿ. ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು ಮತ್ತು ಅವುಗಳನ್ನು ಸುಟ್ಟುಹಾಕಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಾವನು ನನ್ನಲ್ಲಿ ನೆಲೆಗೊಂಡಿರುವದಿಲ್ಲವೋ ಅವನು ಆ ಕೊಂಬೆಯಂತೆ ಹೊರಕ್ಕೆ ಬಿಸಾಡಲ್ಪಟ್ಟು ಒಣಗಿಹೋಗುವನು; ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುತ್ತಾರೆ, ಅವು ಸುಟ್ಟುಹೋಗುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಆ ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಜೊ ಕೊನ್ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾಯ್ನಾ; ತೊ ಕಾತ್ರುನ್ ಕಾಡಲ್ಲ್ಯಾ ಫಾಟ್ಯಾ ಸರ್ಕೊ, ತೊ ಫಾಟೊ ವಾಳುನ್ ಜಾತಾ, ತಸ್ಲೆ ಫಾಟೆ ಗೊಳಾ ಕರುನ್ ಜಾಳ್ವುತಾತ್ ಮನುನ್ ಆಗಿತ್ ಟಾಕ್ತಾತ್. ಅಧ್ಯಾಯವನ್ನು ನೋಡಿ |