ಯೋಹಾನ 16:31 - ಕನ್ನಡ ಸಮಕಾಲಿಕ ಅನುವಾದ31 ಅದಕ್ಕೆ ಯೇಸು ಅವರಿಗೆ, “ಈಗ ನೀವು ನಂಬುತ್ತೀರೋ?” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅದಕ್ಕೆ ಯೇಸು, “ಈಗ ನೀವು ನಂಬುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆಗ ಯೇಸು ಸ್ವಾಮಿ, “ಈಗ ನೀವು ವಿಶ್ವಾಸಿಸುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಯೇಸು - ಈಗ ನಂಬುತ್ತೀರೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯೇಸು, “ಹಾಗಾದರೆ ಈಗ ನೀವು ನಂಬುತ್ತೀರಾ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತನ್ನಾ ಜೆಜುನ್ ತೆಂಕಾ ಸಾಂಗಲ್ಲ್ಯಾನ್, ತುಮಿ ಅತ್ತಾ ವಿಶ್ವಾಸ್ ಕರ್‍ತ್ಯಾಶಿ ಕಾಯ್? ಅಧ್ಯಾಯವನ್ನು ನೋಡಿ |