Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:4 - ಕನ್ನಡ ಸಮಕಾಲಿಕ ಅನುವಾದ

4 ಆದರೆ ಅವರ ಸಮಯ ಬಂದಾಗ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆಂದು ನೀವು ಜ್ಞಾಪಕ ಮಾಡಿಕೊಳ್ಳುವಂತೆ ಮುಂಚಿತವಾಗಿಯೇ ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಇವುಗಳನ್ನು ಪ್ರಾರಂಭದಲ್ಲೇ ನಿಮಗೆ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂಥಕಾಲ ಬಂದಾಗ ಇದನ್ನೆಲ್ಲಾ ಕುರಿತು ನಾನು ನಿಮ್ಮನ್ನು ಮೊದಲೇ ಎಚ್ಚರಿಸಿದ್ದೇನೆಂದು ನೀವು ನೆನಸಿಕೊಳ್ಳುವಂತೆ ಇದನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಕಾಲ ಬಂದಾಗ ಆತನು ನಮಗೆ ಇಂಥಿಂಥದನ್ನು ಹೇಳಿದನಲ್ಲಾ ಎಂದು ನೀವು ನೆನಪಿಗೆ ತರುವಂತೆ ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈಗ ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಹೀಗಿರಲು, ಈ ಸಂಗತಿಗಳೆಲ್ಲಾ ನೆರವೇರುವ ಕಾಲ ಬಂದಾಗ ನನ್ನ ಎಚ್ಚರಿಕೆಯ ಮಾತುಗಳನ್ನು ನೀವು ಜ್ಞಾಪಿಸಿಕೊಳ್ಳುವಿರಿ. “ನಾನು ಈ ಸಂಗತಿಗಳನ್ನೆಲ್ಲಾ ನಿಮಗೆ ಆರಂಭದಲ್ಲೇ ತಿಳಿಸಲಿಲ್ಲ. ಏಕೆಂದರೆ, ಆಗ ನಾನು ನಿಮ್ಮ ಸಂಗಡವಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆನಿ ಹೆ ಸಗ್ಳೆ ಕರ್‍ತಲೊ ಎಳ್ ಯೆಲ್ಲ್ಯಾ ತನ್ನಾ ತುಮ್ಕಾ ಮಿಯಾ ದಿಲ್ಲಿ ಉಶಾರ್ಕಿ ಯಾದ್ ರಾಂವ್ದಿತ್ ಮನುನ್ ಹೆ ಸಗ್ಳೆ ಮಿಯಾ ತುಮ್ಕಾ ಸಾಂಗುಕ್ ಲಾಗ್ಲಾ”. ಅದ್ದಿಚ್ ಮಿಯಾ ಹೆ ಸಗ್ಳೆ ತುಮ್ಕಾ ಸಾಂಗುನತ್ತೊ, ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಚ್ಯಾ ವಾಗ್ಡಾ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:4
15 ತಿಳಿವುಗಳ ಹೋಲಿಕೆ  

ಅದು ನಡೆಯುವಾಗ ನೀವು ನಂಬುವಂತೆ ಇದೆಲ್ಲಾ ನಡೆಯುವುದಕ್ಕಿಂತ ಮುಂಚೆಯೇ ಈಗ ನಾನು ನಿಮಗೆ ಹೇಳಿದ್ದೇನೆ.


ಆದರೆ ನೀವು ಜಾಗರೂಕರಾಗಿರಿ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೆ ಹೇಳಿದ್ದೇನೆ.


“ಅದು ಆಗುವುದು, ‘ನಾನೇ ಆತನು’ ಎಂದು ನೀವು ನಂಬುವಂತೆ ಅದು ಸಂಭವಿಸುವುದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತಿದ್ದೇನೆ.


ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.


ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ಹೇಗೆ ಉಪವಾಸ ಮಾಡುವರು? ಮದುಮಗನು ಅವರ ಸಂಗಡ ಇರುವವರೆಗೆ ಅವರು ಉಪವಾಸ ಮಾಡಲಾಗದು.


ನೋಡಿರಿ, ಮುಂಚಿತವಾಗಿ ನಾನು ನಿಮಗೆ ಹೇಳಿದ್ದೇನೆ.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ನನಗೆ ಸ್ಪಷ್ಟ ಪಡಿಸಿದ ಪ್ರಕಾರ, ಈ ನನ್ನ ದೇಹವೆಂಬ ಗುಡಾರವನ್ನು ತೆಗೆದುಹಾಕುವ ಕಾಲ ಬೇಗನೆ ಬರುತ್ತದೆಂದು ನಾನು ಬಲ್ಲೆನು.


ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.


ನೀವು ಹೋಗುತ್ತಾ, ‘ಪರಲೋಕ ರಾಜ್ಯವು ಸಮೀಪವಾಯಿತು,’ ಎಂದು ಸಾರಿ ಹೇಳಿರಿ.


ಮೊದಲಿನಿಂದ ಕಣ್ಣಾರೆ ಕಂಡವರೂ ದೇವರ ವಾಕ್ಯದ ಸೇವಕರೂ ನಮಗೆ ಕೊಟ್ಟಿರುವ ರೀತಿಯಲ್ಲಿಯೇ ಬರೆದಿದ್ದಾರೆ.


ನಾನು ನಿಮ್ಮ ಸಂಗಡ ಇರುವಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು