ಯೋಹಾನ 16:5 - ಕನ್ನಡ ಸಮಕಾಲಿಕ ಅನುವಾದ5 ಈಗ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ನಾನು ಹೋಗುತ್ತೇನೆ. ನಿಮ್ಮಲ್ಲಿ ಯಾರೂ, ‘ನೀವು ಎಲ್ಲಿಗೆ ಹೋಗುತ್ತೀರಿ?’ ಎಂದು ನನ್ನನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ನಾನು ನಿಮ್ಮ ಸಂಗಡ ಇದ್ದುದರಿಂದ ಇದನ್ನೆಲ್ಲಾ ಮೊದಲೇ ನಿಮಗೆ ತಿಳಿಸಲಿಲ್ಲ. ಈಗಲಾದರೋ ನನ್ನನ್ನು ಕಳುಹಿಸಿದಾತನಲ್ಲಿಗೆ ನಾನು ತೆರಳುತ್ತೇನೆ. ನಾನು ಹೋಗುವುದು ಎಲ್ಲಿಗೆ ಎಂದು ನೀವು ಯಾರೂ ಕೇಳುತ್ತಿಲ್ಲವಾದರೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ನೀನು ಎಲ್ಲಿಗೆ ಹೋಗುತ್ತೀ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವದಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಈಗಲಾದರೋ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತಿದ್ದೇನೆ. ಆದರೆ ನಿಮ್ಮಲ್ಲಿ ಒಬ್ಬರಾದರೂ, ‘ನೀನು ಎಲ್ಲಿಗೆ ಹೋಗುತ್ತಿರುವೆ?’ ಎಂದು ನನ್ನನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಖರೆ ಅತ್ತಾ ಮಿಯಾ ಮಾಕಾ ಧಾಡುನ್ ದಿಲ್ಲ್ಯಾಕ್ಡೆ ಜಾವ್ಕ್ ಲಾಗ್ಲಾ, ಅನಿಬಿ ತುಮ್ಚ್ಯಾತ್ಲೊ ಕೊನ್ಬಿ ಮಾಕಾ ತಿಯಾ ಖೈ ಜಾವ್ಲೆ ಮನುನ್ ಇಚಾರುಕ್ ಹೊಯ್ನಾ? ಅಧ್ಯಾಯವನ್ನು ನೋಡಿ |