ಯೋಹಾನ 16:6 - ಕನ್ನಡ ಸಮಕಾಲಿಕ ಅನುವಾದ6 ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದನ್ನೆಲ್ಲಾ ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖದಿಂದ ತುಂಬಿಯದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದರಿಂದ ನಿಮ್ಮ ಹೃದಯಗಳು ದುಃಖದಿಂದ ತುಂಬಿಹೋಗಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅತ್ತಾ ತೆ ಸಗ್ಳೆ ಮಿಯಾ ತುಮ್ಕಾ ಸಾಂಗಟ್ಲಾ, ತುಮ್ಚ್ಯಾ ಮನಾಕ್ನಿ ಬೆಜಾರ್ ಹೊವ್‍ಲಾಲಾ. ಅಧ್ಯಾಯವನ್ನು ನೋಡಿ |