ಯೋಹಾನ 17:16 - ಕನ್ನಡ ಸಮಕಾಲಿಕ ಅನುವಾದ16 ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನು ಲೋಕಕ್ಕೆ ಹೇಗೆ ಸೇರಿದವನಲ್ಲವೋ ಹಾಗೆಯೇ ಇವರೂ ಲೋಕಕ್ಕೆ ಸೇರಿದವರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಲೋಕದವನಲ್ಲದೆ ಇರುವ ಪ್ರಕಾರ ಇವರು ಲೋಕದವರಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ಈ ಲೋಕಕ್ಕೆ ಯಾವ ರೀತಿ ಸೇರಿದವನಾಗಿಲ್ಲವೋ ಅದೇ ರೀತಿ ಇವರೂ ಈ ಲೋಕಕ್ಕೆ ಸೇರಿದವರಾಗಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಕಶೆ ಮಿಯಾ ಹ್ಯಾ ಜಗಾಕ್ ಸಮಂದ್ ಪಡಲ್ಲೊ ನ್ಹಯ್, ತಶೆಚ್ ತೆನಿಬಿ ಹ್ಯಾ ಜಗಾಕ್ ಸಮಂದ್ ಪಡಲ್ಲೆ ನ್ಹಯ್. ಅಧ್ಯಾಯವನ್ನು ನೋಡಿ |