ಯೋಹಾನ 17:9 - ಕನ್ನಡ ಸಮಕಾಲಿಕ ಅನುವಾದ9 ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ನೀವು ನನಗೆ ಕೊಟ್ಟವರಿಗಾಗಿಯೇ ಹೊರತು ನಾನು ಲೋಕಕ್ಕಾಗಿ ಬೇಡಿಕೊಳ್ಳುವುದಿಲ್ಲ. ಏಕೆಂದರೆ ಇವರು ನಿಮ್ಮವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ಇವರಿಗೋಸ್ಕರ ಕೇಳಿಕೊಳ್ಳುತ್ತೇನೆ; ಲೋಕಕ್ಕೋಸ್ಕರ ಕೇಳಿಕೊಳ್ಳದೆ ನೀನು ನನಗೆ ಕೊಟ್ಟವರಿಗೋಸ್ಕರವೇ ಕೇಳಿಕೊಳ್ಳುತ್ತೇನೆ; ನಿನ್ನವರಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈಗ ನಾನು ಇವರಿಗಾಗಿ ಪ್ರಾರ್ಥಿಸುವೆನು. ಈ ಲೋಕದಲ್ಲಿರುವ ಜನರಿಗೋಸ್ಕರ ನಾನು ಪ್ರಾರ್ಥಿಸುತ್ತಿಲ್ಲ. ಆದರೆ ನೀನು ನನಗೆ ಕೊಟ್ಟ ಇವರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಏಕೆಂದರೆ ಇವರು ನಿನ್ನವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಮಿಯಾ ತ್ಯೆಂಚ್ಯಾಸಾಟ್ನಿ ಮಾಗ್ನಿ ಕರ್‍ತಾ ಮಿಯಾ ಹ್ಯಾ ಜಗಾಸಾಟ್ನಿ ಮಾಗ್ನಿ ಕರಿನಾ, ತಿಯಾ ಮಾಕಾ ಮನುನ್ ಕೊನಾಕೊನಾಕ್ ದಿಲೆ ತೆಂಚೆಸಾಟ್ನಿ ಮಾಗ್ನಿ ಕರ್‍ತಾ. ತೆನಿ ತುಕಾ ಸಮಂದ್ ಪಡಲ್ಲಿ ಮಾನ್ಸಾ. ಅಧ್ಯಾಯವನ್ನು ನೋಡಿ |