Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:27 - ಕನ್ನಡ ಸಮಕಾಲಿಕ ಅನುವಾದ

27 ಪೇತ್ರನು ತಿರುಗಿ ನಿರಾಕರಿಸಿದನು. ಆಗ ಕೂಡಲೇ ಹುಂಜ ಕೂಗತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದಕ್ಕೆ ಪೇತ್ರನು ಪುನಃ ನಿರಾಕರಿಸಿ “ನಾನಲ್ಲ” ಎಂದನು. ಆಗ ಕೂಡಲೇ ಕೋಳಿ ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಪೇತ್ರನು ಪುನಃ ಅಲ್ಲಗಳೆದನು. ಕೂಡಲೇ ಕೋಳಿ ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅದಕ್ಕೆ ಪೇತ್ರನು ತಿರಿಗಿ ಅಲ್ಲ ಅಂದನು. ಕೂಡಲೆ ಕೋಳಿ ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಪೇತ್ರನು ಮತ್ತೆ, “ಇಲ್ಲ, ನಾನು ಆತನೊಂದಿಗೆ ಇರಲಿಲ್ಲ!” ಎಂದನು. ಆ ಕೂಡಲೇ ಕೋಳಿ ಕೂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅನಿಬಿ ಪೆದ್ರುನ್ “ನಾ,” ಮಟ್ಲ್ಯಾನ್. ತನ್ನಾ ತಾಬೊಡ್ತೊಬ್ ಕೊಂಬ್ಯಾನ್ ಭೊಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:27
9 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ನೀನು ನನಗಾಗಿ ನಿನ್ನ ಪ್ರಾಣವನ್ನೇ ಕೊಡುವೆಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಹುಂಜ ಕೂಗುವುದೇ ಇಲ್ಲ,” ಎಂದರು.


ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ ಅರ್ಥವಾಗುತ್ತಲೂ ಇಲ್ಲ,” ಎಂದು ಹೇಳಿ ಹೊರಗೆ ಮುಖ್ಯ ದ್ವಾರದೊಳಗೆ ಹೋದನು. ಆಗ ಹುಂಜವು ಕೂಗಿತು.


ಆದರೆ ಯೇಸು ಅವನಿಗೆ, “ಈ ದಿವಸ, ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ,” ಎಂದರು.


ಯೇಸು ಅವನಿಗೆ, “ಈ ರಾತ್ರಿಯಲ್ಲಿ ಹುಂಜ ಕೂಗುವುದಕ್ಕಿಂತ ಮುಂಚೆ, ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಆಗ ಯೇಸು, “ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವುದಕ್ಕಿಂತ ಮುಂಚೆ, ಈ ದಿವಸ ಹುಂಜ ಕೂಗುವುದಿಲ್ಲ ಎಂದು ನಿನಗೆ ಹೇಳುತ್ತೇನೆ,” ಎಂದರು.


ಆದರೆ ಪೇತ್ರನು ಅಲ್ಲಗಳೆದು, “ಅಮ್ಮಾ, ನಾನು ಯೇಸುವನ್ನು ಅರಿಯೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು