Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:29 - ಕನ್ನಡ ಸಮಕಾಲಿಕ ಅನುವಾದ

29 ಆಗ ಪಿಲಾತನೇ ಹೊರಗೆ ಅವರ ಬಳಿಗೆ ಬಂದು, “ನೀವು ಈತನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆದುದರಿಂದ ಪಿಲಾತನೇ ಅವರ ಬಳಿಗೆ ಬಂದು, “ಈತನ ಮೇಲೆ ನಿಮ್ಮ ದೂರು ಏನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹೀಗಿರಲಾಗಿ ಪಿಲಾತನು ಹೊರಕ್ಕೆ ಅವರ ಬಳಿಗೆ ಬಂದು - ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದ್ದರಿಂದ ಪಿಲಾತನು ಆ ಯೆಹೂದ್ಯರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ನೀವು ಹೊರಿಸುತ್ತಿರುವ ಅಪರಾಧಗಳೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತಸೆ ಮನುನ್ ಪಿಲಾತುಚ್ ಭಾಯ್ರ್ ತೆಂಚೆಕ್ಡೆ ಯೆಲೊ, ಅನಿ ತೆನಿ ತೆಂಕಾ “ಹ್ಯಾ ಮಾನ್ಸಾಚಿ ಚುಕ್ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:29
9 ತಿಳಿವುಗಳ ಹೋಲಿಕೆ  

ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.


“ಆಪಾದಿತನು ಆಪಾದನೆ ಹೊರಿಸುವವರ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಹೊರಿಸಲಾದ ಆಪಾದನೆಗಳಿಗೆ ಪ್ರತಿವಾದ ಮಾಡಿಕೊಳ್ಳುವ ಮೊದಲು ಯಾವ ಮನುಷ್ಯನನ್ನೂ ಒಪ್ಪಿಸಿಕೊಡುವುದು ರೋಮ್ ಪದ್ಧತಿಯಲ್ಲ ಎಂದು ನಾನು ಅವರಿಗೆ ಹೇಳಿದೆನು.


ಯೆಹೂದಿ ನಾಯಕರು, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ್ಲ,” ಎಂದು ಹೇಳಿದರು.


ಆದ್ದರಿಂದ ಪಿಲಾತನು ತಿರುಗಿ ತನ್ನ ನಿವಾಸದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಅವರಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.


ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು