Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಯೇಸು ಅವರಿಗೆ ತಿರುಗಿ, “ನೀವು, ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಆತನು ಪುನಃ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು ಹುಡುಕುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೇಸು ಮತ್ತೊಮ್ಮೆ, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಲು, “ನಜರೇತಿನ ಯೇಸುವನ್ನು,” ಎಂದು ಉತ್ತರಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು - ಯಾರನ್ನು ಹುಡುಕುತ್ತೀರೆಂದು ತಿರಿಗಿ ಅವರನ್ನು ಕೇಳಲು ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ಅವರಿಗೆ ಮತ್ತೆ “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು. ಅವರು, “ನಜರೇತಿನ ಯೇಸುವನ್ನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಎಗ್ದಾ ಜೆಜುನ್ ತೆಂಕಾ,“ತುಮಿ ಕೊನಾಕ್ ಹುಡ್ಕುಕ್ ಲಾಗ್ಲ್ಯಾಶಿ?” ಮನುನ್ ಇಚಾರ್‍ಲ್ಯಾನ್. ತೆನಿ “ನಜರೆತಾಚ್ಯಾ ಜೆಜುಕ್” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:7
4 ತಿಳಿವುಗಳ ಹೋಲಿಕೆ  

ಆಗ ಯೇಸು ತಮಗೆ ಸಂಭವಿಸುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ, “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು,


ಅಲ್ಲಿ ನಜರೇತ್ ಎಂಬ ಊರಲ್ಲಿ ವಾಸಮಾಡಿದನು. ಹೀಗೆ, “ನಜರಾಯನೆಂಬ ಹೆಸರು ಯೇಸುವಿಗೆ ಬರುವುದು,” ಎಂದು ಪ್ರವಾದಿಗಳು ಹೇಳಿದ ಮಾತು ನೆರವೇರಿತು.


ಯೇಸು ಅವರಿಗೆ, “ನಾನೇ ಆತನು,” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.


ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ, ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಬಿಟ್ಟುಬಿಡಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು