Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:9 - ಕನ್ನಡ ಸಮಕಾಲಿಕ ಅನುವಾದ

9 ಹೀಗೆ, “ನೀನು ನನಗೆ ಕೊಟ್ಟವರಲ್ಲಿ ಯಾರನ್ನೂ ನಾನು ಕಳೆದುಕೊಳ್ಳಲಿಲ್ಲ,” ಎಂದು ತಾವೇ ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗೆ “ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ” ಎಂದು ತಾನೇ ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 (’ನೀವು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ಕಳೆದುಕೊಳ್ಳಲಿಲ್ಲ’ ಎಂದು ತಾವೇ ನುಡಿದ ಮಾತು ನೆರವೇರುವಂತೆ ಯೇಸು ಹೀಗೆಂದರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ಹೀಗೆ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನೀನು ನನಗೆ ಕೊಟ್ಟ ಜನರಲ್ಲಿ ಯಾರನ್ನೂ ನಾನು ಕಳೆದುಕೊಳ್ಳಲಿಲ್ಲ” ಎಂದು ಯೇಸು ಮೊದಲು ಹೇಳಿದ್ದ ಮಾತು ಹೀಗೆ ನಿಜವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 “ಬಾಬಾ ತಿಯಾ ಮಾಜಾಕ್ಡೆ ದಿಲ್ಲ್ಯಾ ಎಕ್ಲ್ಯಾಕ್‍ಬಿ ಮಿಯಾ ಕಳ್ದುನ್ ಜಾವ್ಕ್ ದಿವ್ಕ್ ನಾ” ಮನುನ್ ಮಟಲ್ಲಿ ಗೊಸ್ಟ್ ಪುರಾ ಹೊವ್‍ಸಾಟ್ನಿ ತೆನಿ ಅಶೆ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:9
3 ತಿಳಿವುಗಳ ಹೋಲಿಕೆ  

ನಾನು ಇವರೊಡನೆ ಇದ್ದಾಗ ನೀವು ನನಗೆ ಕೊಟ್ಟ ನಿಮ್ಮ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಪವಿತ್ರ ವಾಕ್ಯವು ನೆರವೇರುವಂತೆ ಆ ನಾಶದ ಮಗನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


ನನ್ನನ್ನು ಕಳುಹಿಸಿಕೊಟ್ಟ ತಂದೆಯ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಕಡೆಯ ದಿನದಲ್ಲಿ ಅವರನ್ನು ಎಬ್ಬಿಸುವುದೇ.


ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ, ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಬಿಟ್ಟುಬಿಡಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು