ಯೋಹಾನ 19:2 - ಕನ್ನಡ ಸಮಕಾಲಿಕ ಅನುವಾದ2 ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಯ ಮೇಲಿಟ್ಟು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ತೊಡಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸೈನಿಕರೋ ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಗೆ ಮುಡಿಸಿ, ಕೆನ್ನೇರಳೆ ಬಣ್ಣದ ಅಂಗಿಯನ್ನು ಅವರಿಗೆ ಉಡಿಸಿ, ಹತ್ತಿರ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮತ್ತು ಸಿಪಾಯಿಗಳು ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಕೆಂಪು ಒಲ್ಲಿಯನ್ನು ಆತನಿಗೆ ಹೊದಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸೈನಿಕರು ಮುಳ್ಳುಬಳ್ಳಿಗಳಿಂದ ಒಂದು ಕಿರೀಟವನ್ನು ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು. ಬಳಿಕ ಸೈನಿಕರು ಯೇಸುವಿಗೆ ಕಡುಕೆಂಪಾದ ಅಂಗಿಯನ್ನು ತೊಡಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಸೈನಿಕಾನಿ ಕಾಟ್ಯಾಂಚ್ಯಾ ಝಿಳಿತ್ ಎಕ್ ಮುಕುಟ್ ಕರ್ಲ್ಯಾನಿ, ಅನಿ ಜೆಜುಚ್ಯಾ ಟಕ್ಲ್ಯಾರ್ ಘಾಟ್ಲ್ಯಾನಿ; ಮಾನಾ ತೆನಿ ತೆಕಾ ಎಕ್ ಜಾಂಬ್ಳ್ಯಾ ರಂಗಾಚೊ ಝಗೊ ನೆಸ್ವುಲ್ಯಾನಿ. ಅಧ್ಯಾಯವನ್ನು ನೋಡಿ |