ಯೋಹಾನ 19:22 - ಕನ್ನಡ ಸಮಕಾಲಿಕ ಅನುವಾದ22 ಪಿಲಾತನು, “ನಾನು ಬರೆದದ್ದು ಬರೆದಾಯಿತು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದಕ್ಕೆ ಪಿಲಾತನು, “ನಾನು ಬರೆದದ್ದು ಬರೆದಾಯಿತು” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದಕ್ಕೆ ಪಿಲಾತನು, “ನಾನು ಬರೆದುದು ಬರೆದಾಯಿತು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅದಕ್ಕೆ ಪಿಲಾತನು - ನಾನು ಬರೆದದ್ದು ಬರೆದಾಯಿತು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಪಿಲಾತನು, “ನಾನು ಬರೆದಿರುವುದನ್ನು ಬದಲಾಯಿಸಲಾಗುವುದಿಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತನ್ನಾ ಪಿಲಾತಾನ್ “ಜೆ ಕಾಯ್ ಮಿಯಾ ಲಿವ್ಲಾ, ತೆ ಲಿವ್ನ್ ಹೊಲಾ”, ಮನುನ್ ಜಬಾಬ್ ದಿಲ್ಲ್ಯಾನ್. ಅಧ್ಯಾಯವನ್ನು ನೋಡಿ |