Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:32 - ಕನ್ನಡ ಸಮಕಾಲಿಕ ಅನುವಾದ

32 ಅದರಂತೆ ಸೈನಿಕರು ಬಂದು ಯೇಸುವಿನ ಜೊತೆಯಲ್ಲಿ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನು ಮುರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅಂತೆಯೇ ಸೈನಿಕರು ಬಂದು ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಮತ್ತು ಎರಡನೆಯವನ ಕಾಲುಗಳನ್ನು ಮುರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದದರಿಂದ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನೂ ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನೂ ಮುರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದ್ದರಿಂದ ಸೈನಿಕರು ಬಂದು ಯೇಸುವಿನೊಂದಿಗೆ ಶಿಲುಬೆಗೇರಿಸಲ್ಪಟ್ಟಿದ್ದ ಇಬ್ಬರ ಕಾಲುಗಳನ್ನು ಮುರಿದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತಸೆಮನುನ್ ಸೈನಿಕಾ ಗೆಲಿ ಅನಿ ಜೆಜುಚ್ಯಾ ವಾಂಗ್ಡಾ ಕುರ್ಸಾರ್ ಮಾರಲ್ಲ್ಯಾ ದೊಗ್ಯಾಂಚೆಬಿ ಡೊಕೆ ಮೊಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:32
3 ತಿಳಿವುಗಳ ಹೋಲಿಕೆ  

ಅಲ್ಲಿ ಯೇಸುವನ್ನೂ ಅವರ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಗೂ ಮತ್ತೊಬ್ಬನನ್ನು ಅವರ ಎಡಗಡೆಗೂ ಇಟ್ಟರು.


ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಯೇಸು ಆಗಲೇ ಸತ್ತಿರುವುದನ್ನು ಕಂಡು ಅವರ ಕಾಲುಗಳನ್ನು ಮುರಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು