Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:37 - ಕನ್ನಡ ಸಮಕಾಲಿಕ ಅನುವಾದ

37 ಮತ್ತೊಂದು ಪವಿತ್ರ ವೇದದ ವಾಕ್ಯವು, “ತಾವು ಇರಿದವನನ್ನು ಅವರು ನೋಡುವರು,” ಎಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 “ಅವರು ತಾವು ಇರಿದವನನ್ನು ದೃಷ್ಟಿಸಿನೋಡುವರು” ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ‘ತಾವು ಇರಿದವನನ್ನೇ ಅವರು ನಿರೀಕ್ಷಿಸುವರು’ ಎನ್ನುತ್ತದೆ ಇನ್ನೊಂದು ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಮತ್ತು - ಅವರು ತಾವು ಇರಿದವನನ್ನು ದಿಟ್ಟಿಸಿನೋಡುವರು ಎಂದು ಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಪವಿತ್ರ ಗ್ರಂಥದ ಮತ್ತೊಂದು ಕಡೆಯಲ್ಲಿ, “ಜನರು ತಾವು ಈಟಿಯಿಂದ ಇರಿದವನನ್ನೇ ದಿಟ್ಟಿಸಿ ನೋಡುವರು” ಎಂತಲೂ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಅನಿ ಅನಿ ಎಕಾಕ್ಡೆ ಪವಿತ್ರ್ ಪುಸ್ತಕ್ ಮನ್ತಾ” ತಿ ಲೊಕಾ ಕೊನಾಕ್ ಟೊಪ್ತ್ಯಾತ್ ತೆಕಾ ಬಗ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:37
3 ತಿಳಿವುಗಳ ಹೋಲಿಕೆ  

“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು