ಯೋಹಾನ 19:40 - ಕನ್ನಡ ಸಮಕಾಲಿಕ ಅನುವಾದ40 ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಳುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರುಬಟ್ಟೆಗಳಲ್ಲಿ ಸುತ್ತಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಇವರು ಯೇಸುವಿನ ಪಾರ್ಥಿವ ಶರೀರವನ್ನು ತೆಗೆದು, ಯೆಹೂದ್ಯರ ಶವಸಂಸ್ಕಾರದ ಪದ್ಧತಿಯಂತೆ ಸುಗಂಧ ದ್ರವ್ಯಗಳನ್ನು ಹಾಕಿ ನಾರುಮಡಿಯಲ್ಲಿ ಸುತ್ತಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಈ ಇಬ್ಬರು ಯೇಸುವಿನ ದೇಹವನ್ನು ತೆಗೆದುಕೊಂಡು ಅದಕ್ಕೆ ಸುಗಂಧದ್ರವ್ಯವನ್ನು ಹಾಕಿ ನಾರುಬಟ್ಟೆಗಳಿಂದ ಸುತ್ತಿದರು. (ಯೆಹೂದ್ಯರು ಸತ್ತವರನ್ನು ಇದೇರೀತಿ ಸಮಾಧಿ ಮಾಡುತ್ತಾರೆ.) ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ದೊಗೆಜಾನಾನಿ ಜೆಜುಚೆ ಮಡೆ ಘೆಟ್ಲ್ಯಾನಿ, ಅನಿ ಜುದೆವಾಂಚ್ಯಾ ಪದ್ದತಿ ಸರ್ಕೆ ಮಡೆ ಮಾಟಿ ದಿವ್ಕ್ ತಯಾರ್ ಕರುಸಾಟ್ನಿ ಲಾವ್ತಲೆ ತೆಲ್ ಲಾವುನ್ ಎಕ್ ಲೈ ಕಿಮ್ತಿಚ್ಯಾ ಕಪ್ಡ್ಯಾತ್ ಲಪಟ್ಲ್ಯಾನಿ. ಅಧ್ಯಾಯವನ್ನು ನೋಡಿ |