ಯೋಹಾನ 19:41 - ಕನ್ನಡ ಸಮಕಾಲಿಕ ಅನುವಾದ41 ಯೇಸು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಹೊಸ ಸಮಾಧಿಯಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಯೇಸುವನ್ನು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಅದುವರೆಗೆ ಯಾರ ಶವವನ್ನೂ ಇಡದ ಹೊಸ ಸಮಾಧಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು; ಅದರಲ್ಲಿ ಅದುವರೆಗೆ ಯಾರನ್ನೂ ಇಟ್ಟಿದ್ದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳದಲ್ಲೇ ಒಂದು ತೋಟವಿತ್ತು. ಆ ತೋಟದಲ್ಲಿ ಒಂದು ಹೊಸ ಸಮಾಧಿಯಿತ್ತು. ಅದರಲ್ಲಿ ಹಿಂದೆಂದೂ ಯಾರನ್ನೂ ಸಮಾಧಿ ಮಾಡಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಜೆಜುಕ್ ಜಿವಾನಿ ಮಾರಲ್ಲ್ಯಾ ಜಾಗ್ಯಾಚ್ಯಾ ಜಗ್ಗೊಳ್ ಎಕ್ ಮ್ಹಳೊ ಹೊತ್ತೊ. ತ್ಯಾ ಮಳ್ಯಾತ್ ಅಜುನ್ ಪತರ್ ಕೊನಾಕ್ಬಿ ಮಾಟಿ ದಿ ನಸಲ್ಲಿ ಎಕ್ ಸಮಾದಿ ಹೊತ್ತಿ. ಅಧ್ಯಾಯವನ್ನು ನೋಡಿ |