ಯೋಹಾನ 2:16 - ಕನ್ನಡ ಸಮಕಾಲಿಕ ಅನುವಾದ16 ಯೇಸು ಪಾರಿವಾಳ ಮಾರುವವರಿಗೆ, “ಇವುಗಳನ್ನು ತೆಗೆದುಕೊಂಡು ಹೋಗಿರಿ, ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯನ್ನಾಗಿ ಮಾಡಬೇಡಿರಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಪಾರಿವಾಳ ಮಾರುವವರಿಗೆ - ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ಸಂತೆ ಮಾಡಬೇಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವುಗಳನ್ನು ಹೊರಗೆ ತೆಗೆದುಕೊಂಡು ಹೋಗಿರಿ! ನನ್ನ ತಂದೆಯ ಮನೆಯನ್ನು ವ್ಯಾಪಾರ ಸ್ಥಳವನ್ನಾಗಿ ಮಾಡಬೇಡಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅನಿ ಪಾರಿವಾಳಾ ಇಕ್ತಲ್ಯಾಕ್ನಿ, ತೆಂಕಾ ಹಿತ್ನಾ ಭಾಯ್ರ್ ಕಾಡಾ! ಮಾಜ್ಯಾ ಬಾಬಾಚೆ ಘರ್ ಬಾಜಾರ್ ಭರ್‍ತಲೊ ಜಾಗೊ ಕರುನ್ ಥವ್ನಕಾಶಿ! ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |