ಯೋಹಾನ 20:1 - ಕನ್ನಡ ಸಮಕಾಲಿಕ ಅನುವಾದ1 ವಾರದ ಮೊದಲನೆಯ ದಿನದಲ್ಲಿ ಮುಂಜಾನೆ ಇನ್ನೂ ಕತ್ತಲಿರುವಾಗಲೇ ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಬಂಡೆ ತೆಗೆದು ಹಾಕಿರುವುದನ್ನು ಕಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಮುಂಜಾನೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ತೆಗೆದಿರುವದನ್ನು ಕಂಡಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಭಾನುವಾರದ ಮುಂಜಾನೆ ಮಗ್ದಲದ ಮರಿಯಳು ಯೇಸುವಿನ ದೇಹವಿದ್ದ ಸಮಾಧಿಯ ಬಳಿಗೆ ಬಂದಳು. ಆಗ ಇನ್ನೂ ಕತ್ತಲಿತ್ತು. ಸಮಾಧಿಯ ಬಾಗಿಲಿಗೆ ಮುಚ್ಚಿದ್ದ ದೊಡ್ಡ ಕಲ್ಲು ಅಲ್ಲಿಂದ ತೆಗೆದುಹಾಕಲ್ಪಟ್ಟಿರುವುದನ್ನು ಕಂಡ ಮರಿಯಳು ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಆಯ್ತಾರ್‍ಚೆ ಸಕ್ಕಾಳಿ ಫಿಡೆ, ಅಜುನ್ ಉಲ್ಲೊ ಕಾಳೊಕ್ ಹೊತ್ತೊ, ತನ್ನಾ ಮರಿ ಮಾಗ್ದೆಲಿನ್ ಸಮಾದಿಕ್ಡೆ ಯೆಲಿ, ಅನಿ ಸಮಾದಿಚ್ಯಾ ದಾರಾರ್ ಲಾವಲ್ಲೊ ಗುಂಡೊ ಕಡೆಕ್ ಸರಕಲ್ಲೊ ತೆನಿ ಬಗಟ್ಲಿನ್. ಅಧ್ಯಾಯವನ್ನು ನೋಡಿ |