Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:4 - ಕನ್ನಡ ಸಮಕಾಲಿಕ ಅನುವಾದ

4 ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಬ್ಬರೂ ಓಡಿದರು. ಆ ಇನ್ನೊಬ್ಬ ಶಿಷ್ಯನು, ಪೇತ್ರನಿಗಿಂತ ಮುಂದೆ ಓಡಿ ಸಮಾಧಿಯನ್ನು ಮೊದಲು ತಲುಪಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಆ ಮತ್ತೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲೇ ಸಮಾಧಿಗೆ ಮುಟ್ಟಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರಿಬ್ಬರೂ ಓಡುತ್ತಾ ಹೋದರು. ಆದರೆ ಆ ಮತ್ತೊಬ್ಬ ಶಿಷ್ಯನು ಪೇತ್ರನಿಗಿಂತಲೂ ವೇಗವಾಗಿ ಓಡುತ್ತಾ ಹೋಗಿ ಸಮಾಧಿಯನ್ನು ಮೊದಲು ತಲುಪಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆನಿ ದೊಗೆಬಿ ಪಾಳುನ್ಗೆತ್ ಗೆಲೆ. ಖರೆ ತೊ ಅನಿ ಎಕ್ಲೊ ಶಿಸ್ ಪೆದ್ರುಚ್ಯಾನ್ಕಿ ಜೊರ್ ಪಳಾಲೊ, ಅನಿ ಸಮಾದಿಕ್ಡೆ ಜಾವ್ನ್ ಪಾವ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:4
7 ತಿಳಿವುಗಳ ಹೋಲಿಕೆ  

ಅವನು, “ಏನೇ ಆಗಲಿ, ನಾನು ಓಡಿ ಹೋಗುತ್ತೇನೆ,” ಎಂದನು. ಯೋವಾಬನು, “ಓಡು,” ಎಂದನು. ಆಗ ಅಹೀಮಾಚನು ಬಯಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.


ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.


ಪಂದ್ಯಗಳಲ್ಲಿ ಎಲ್ಲರೂ ಓಡುತ್ತಾರೆ. ಆದರೆ ಒಬ್ಬನಿಗೆ ಮಾತ್ರ ಬಹುಮಾನ ದೊರೆಯುತ್ತದೆ ಎಂಬುದು ನಿಮಗೆ ತಿಳಿಯದೋ? ಬಹುಮಾನವನ್ನು ಪಡಕೊಳ್ಳಬೇಕೆಂದು ನೀವೂ ಓಡಿರಿ.


ಆಗ ಯಾಜಕನು ಆ ವ್ಯಾಧಿಯನ್ನು ಪರೀಕ್ಷಿಸಬೇಕು. ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ, ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು. ಅದು ತಲೆಯ ಮೇಲಾಗಲಿ ಇಲ್ಲವೆ ಗಡ್ಡದ ಮೇಲಾಗಲಿ ಇರುವ ಚರ್ಮರೋಗವಾಗಿದೆ.


ಆಗ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು.


ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಪ್ರವೇಶಿಸಲಿಲ್ಲ.


ಆಗ ಮೊದಲು ಸಮಾಧಿಗೆ ಬಂದಿದ್ದ ಆ ಇನ್ನೊಬ್ಬ ಶಿಷ್ಯನು ಸಹ ಪ್ರವೇಶಿಸಿ, ಕಂಡು ನಂಬಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು