ಯೋಹಾನ 20:5 - ಕನ್ನಡ ಸಮಕಾಲಿಕ ಅನುವಾದ5 ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಪ್ರವೇಶಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವನು ಬಗ್ಗಿನೋಡಿದಾಗ ಅಲ್ಲಿ ನಾರುಬಟ್ಟೆಗಳು ಬಿದ್ದಿರುವುದು ಕಾಣಿಸಿತು. ಆದರೆ ಅವನು ಒಳಗೆ ನುಗ್ಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಬೊಗ್ಗಿ ನೋಡಿ ಆ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು; ಆದರೆ ಒಳಕ್ಕೆ ಹೋಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ಶಿಷ್ಯನು ಬಗ್ಗಿ ಒಳಗೆ ನೋಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತೆನಿ ಸಮಾದಿತ್ ಹಾನ್ಕುನ್ ಬಗಲ್ಲ್ಯಾ ತನ್ನಾ ತೆಕಾ ಜೆಜುಚ್ಯಾ ಮಡ್ಯಾಕ್ ಲಪ್ಟಲ್ಲೊ ಕಪ್ಡೊ ಎವ್ಡೊಚ್ ದಿಸ್ಲೊ, ತೊ ಭುತ್ತುರ್ ಜಾವ್ಕ್ ನಾ. ಅಧ್ಯಾಯವನ್ನು ನೋಡಿ |