Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಸೀಮೋನ ಪೇತ್ರನು ಸಹ ಅವನ ಹಿಂದೆ ಬಂದು ನೇರವಾಗಿ ಸಮಾಧಿಯೊಳಕ್ಕೆ ಪ್ರವೇಶಿಸಿ, ನಾರುಬಟ್ಟೆಗಳು ಬಿದ್ದಿರುವುದನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನ ಹಿಂದೆಯೇ ಸಿಮೋನ ಪೇತ್ರನು ಬಂದು ನೆಟ್ಟಗೆ ಸಮಾಧಿ ಒಳಗೆ ನುಗ್ಗಿದನು; ಅಲ್ಲಿ ನಾರುಮಡಿಗಳು ಬಿದ್ದಿರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ಆ ನಾರುಬಟ್ಟೆಗಳು ಬಿದ್ದಿರುವದನ್ನೂ ಆತನ ತಲೆಯ ಮೇಲಿದ್ದ ಕೈಪಾವುಡವು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾರುಬಟ್ಟೆಯ ತುಂಡುಗಳು ಅಲ್ಲಿ ಬಿದ್ದಿರುವುದನ್ನು ಅವನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಫಾಟ್ನಾ ಯೆಲ್ಲೊ ಸಿಮಾವ್ ಪೆದ್ರು, ನಿಟ್ ಸಮಾದಿತ್ ಭುತ್ತುರ್ ಗುಸ್ಲೊ, ತೊ ಮ್ಹಾಗ್ರೊ ಕಪ್ಡೊ ಖಾಲ್ತಿ ಪಡ್ತಲ್ಲೆ ಬಗಟಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:6
9 ತಿಳಿವುಗಳ ಹೋಲಿಕೆ  

ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ,” ಎಂದನು. ಅದನ್ನು ಕೇಳಿ ಸೀಮೋನ ಪೇತ್ರನು ತಾನು ತೆಗೆದುಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.


ಆಗ ದ್ವಾರಪಾಲಕಿಯು ಪೇತ್ರನಿಗೆ, “ನೀನು ಸಹ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅದಕ್ಕವನು, “ನಾನಲ್ಲ,” ಎಂದನು.


ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಪ್ರವೇಶಿಸಲಿಲ್ಲ.


ಯೇಸುವಿನ ತಲೆಗೆ ಸುತ್ತಿದ ವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು