ಯೋಹಾನ 20:7 - ಕನ್ನಡ ಸಮಕಾಲಿಕ ಅನುವಾದ7 ಯೇಸುವಿನ ತಲೆಗೆ ಸುತ್ತಿದ ವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆ, ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ನಾರುಬಟ್ಟೆಗಳ ಕೂಡ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೇ ಇರುವದನ್ನೂ ನೋಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅಲ್ಲದೆ ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆಯನ್ನೂ ಅವನು ಕಂಡನು. ಆ ಬಟ್ಟೆಯು ಸುತ್ತಲ್ಪಟ್ಟು, ಇತರ ನಾರುಬಟ್ಟೆಗಳಿಂದ ಪ್ರತ್ಯೇಕವಾಗಿ ಬಿದ್ದಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಅನಿ ಜೆಜುಚ್ಯಾ ಟಕ್ಲ್ಯಾರ್ ಲಪ್ಟಲ್ಲೊ ಕಪ್ಡೊ ಎವ್ಡೆಚ್ ತೆಕಾ ದಿಸ್ಲೆ, ತೊ ಕಪ್ಡೊ ಲೈ ಕಿಮ್ತಿಚ್ಯಾ ಕಪ್ಡ್ಯಾಚ್ಯಾ ವಾಂಗ್ಡಾ ಪಡಲ್ಲೊ ನತ್ತೊ, ತೊ ಲಪ್ಟುನ್ ಥವಲ್ಲೊ ಹೊತ್ತೊ. ಅಧ್ಯಾಯವನ್ನು ನೋಡಿ |