ಯೋಹಾನ 21:10 - ಕನ್ನಡ ಸಮಕಾಲಿಕ ಅನುವಾದ10 ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯೇಸು ಅವರಿಗೆ, “ನೀವು ಈಗ ತಾನೇ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೇಸು ಅವರಿಗೆ - ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಬಳಿಕ ಯೇಸು, “ನೀವು ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತನ್ನಾ ಜೆಜುನ್ ತೆಂಕಾ, “ತುಮಿ ಧರಲ್ಲ್ಯಾತ್ಲ್ಯಾ ಉಲ್ಲ್ಯಾ ಮಾಸೊಳ್ಯಾ ಘೆವ್ನ್ ಯೆವಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |