ಯೋಹಾನ 21:20 - ಕನ್ನಡ ಸಮಕಾಲಿಕ ಅನುವಾದ20 ಪೇತ್ರನು ತಿರುಗಿ ಕಂಡಾಗ ಯೇಸುವನ್ನು ಪ್ರೀತಿಸಿದಂಥ ಶಿಷ್ಯನು ಅವರ ಹಿಂದೆ ಬರುವುದನ್ನು ಕಂಡನು. ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದಂಥವನು ಇವನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. (ಭೋಜನದ ಸಮಯದಲ್ಲಿ ಯೇಸುವಿನ ಪಕ್ಕದಲ್ಲೇ ಒರಗಿ, “ಪ್ರಭುವೇ, ನಿಮ್ಮನ್ನು ಹಿಡಿದುಕೊಡುವಂಥ ಸ್ವಾಮಿ ದ್ರೋಹಿ ಯಾರು?” ಎಂದು ಕೇಳಿದವನೇ ಅವನು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಪೇತ್ರನು ತಿರುಗಿಕೊಂಡು ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವದನ್ನು ಕಂಡನು. ಆ ಶಿಷ್ಯನು ಊಟದಲ್ಲಿ ಯೇಸುವಿನ ಎದೆಯ ಕಡೆಗೆ ಬಾಗಿ - ಸ್ವಾಮೀ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದವನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿನ ಪ್ರೀತಿಯ ಶಿಷ್ಯನು ತಮ್ಮ ಹಿಂದೆ ನಡೆದುಕೊಂಡು ಬರುತ್ತಿರುವುದನ್ನು ಕಂಡನು. (ರಾತ್ರಿಭೋಜನದ ಸಮಯದಲ್ಲಿ ಯೇಸುವಿನ ಎದೆಯ ಕಡೆಗೆ ಬಾಗಿ, “ಪ್ರಭುವೇ, ನಿನಗೆ ದ್ರೋಹ ಮಾಡುವವನು ಯಾರು?” ಎಂದು ಕೇಳಿದ ಶಿಷ್ಯನೇ ಇವನು.) ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಪೆದ್ರು ಫಾಟಿ ಪರತಲ್ಲ್ಯಾ ತನ್ನಾ ತೆಕಾ ತೊ ಜೆಜುಚೊ ಪ್ರೆಮಾಚೊ ಅನಿ ಎಕ್ಲೊ ಶಿಸ್, ಜೆವ್ನಾಚ್ಯಾ ಎಳಾರ್ ಜೆಜುಚ್ಯಾ ಬಾಜುಕ್ ಬಸಲ್ಲೊ, ಅನಿ ಜೆಜುಚ್ಯಾ ಜಗ್ಗೊಳ್ ವ್ಹಾಕುನ್ “ಧನಿಯಾ ತುಕಾ ಘಾತ್ ಕರ್‍ತಲೊ ಕೊನ್ ತೊ?” ಮನುನ್ ಇಚಾರಲ್ಲೊ ಶಿಸ್ ದಿಸ್ಲೊ. ಅಧ್ಯಾಯವನ್ನು ನೋಡಿ |