ಯೋಹಾನ 3:19 - ಕನ್ನಡ ಸಮಕಾಲಿಕ ಅನುವಾದ19 ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆ ತೀರ್ಪು ಏನೆಂದರೆ ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿತು: ಮಾನವರಾದರೋ ತಮ್ಮ ದುಷ್ಕೃತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆ ತೀರ್ಪು ಏನಂದರೆ - ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಹೆಚ್ಚಾಗಿ ಪ್ರೀತಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆ ತೀರ್ಪು ಏನೆಂದರೆ: ಬೆಳಕು ಈ ಲೋಕಕ್ಕೆ ಬಂದಿದೆ, ಆದರೆ ಜನರು ಬೆಳಕನ್ನು ಅಪೇಕ್ಷಿಸದೆ ಕತ್ತಲೆಯನ್ನೇ ಬಯಸಿದರು. ಏಕೆಂದರೆ ಅವರು ದುಷ್ಕೃತ್ಯಗಳನ್ನು ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತೊ ನ್ಯಾಯಾಚೊ ನಿರ್‍ನಯ್ ಅಸೊ ಹೊತಾ; ಜಗಾತ್ ಉಜ್ವೊಡ್ ಯೆಲೊ ಖರೆ ಲೊಕಾನಿ ಉಜ್ವೊಡಾಚ್ಯಾನ್ಕಿ ಕಾಳ್ಕಾಚೊ ಲೈ ಪ್ರೆಮ್ ಕರ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ತೆಂಚಿ ಕಾಮಾಚ್ ಬುರ್ಶಿ ಹೊತ್ತಿ. ಅಧ್ಯಾಯವನ್ನು ನೋಡಿ |