ಯೋಹಾನ 3:22 - ಕನ್ನಡ ಸಮಕಾಲಿಕ ಅನುವಾದ22 ಇವುಗಳಾದ ಮೇಲೆ ಯೇಸುವೂ ಅವರ ಶಿಷ್ಯರೂ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಯೇಸು ಅವರೊಂದಿಗೆ ಇದ್ದು ದೀಕ್ಷಾಸ್ನಾನ ಮಾಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇದಾದ ಬಳಿಕ ಯೇಸು ಸ್ವಾಮಿ ತಮ್ಮ ಶಿಷ್ಯರೊಡನೆ ಜುದೇಯ ಪ್ರಾಂತ್ಯಕ್ಕೆ ಬಂದು ಅವರೊಡನೆ ಕೆಲವು ಕಾಲ ಅಲ್ಲೇ ಉಳಿದುಕೊಂಡು ದೀಕ್ಷಾಸ್ನಾನ ಮಾಡಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಕೂಡ ಇದ್ದು ದೀಕ್ಷಾಸ್ನಾನಮಾಡಿಸುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಇದಾದ ನಂತರ, ಯೇಸು ಮತ್ತು ಆತನ ಶಿಷ್ಯರು ಜುದೇಯ ಪ್ರಾಂತ್ಯಕ್ಕೆ ಹೋದರು. ಅಲ್ಲಿ ಯೇಸು ತನ್ನ ಶಿಷ್ಯರೊಡನೆ ತಂಗಿದ್ದು, ಜನರಿಗೆ ದೀಕ್ಷಾಸ್ನಾನ ಮಾಡಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಹೆ ಹೊಲ್ಲ್ಯಾ ಮಾನಾ ಜೆಜು, ಅನಿ ತೆಚಿ ಶಿಸಾ ಜುದೆಯಾ ಮನ್ತಲ್ಯಾ ಪ್ರಾಂತ್ಯಾಕ್ ಗೆಲ್ಯಾನಿ. ಥೈ ಜೆಜು ತೆಂಚ್ಯಾ ವಾಂಗ್ಡಾ ಉಲ್ಲೊ ಎಳ್ ರ್‍ಹಾಲೊ, ಅನಿ ಬಾಲ್ತಿಮ್ ದಿಲ್ಯಾನ್. ಅಧ್ಯಾಯವನ್ನು ನೋಡಿ |