ಯೋಹಾನ 3:24 - ಕನ್ನಡ ಸಮಕಾಲಿಕ ಅನುವಾದ24 ಆಗ ಯೋಹಾನನು ಇನ್ನೂ ಸೆರೆಯಲ್ಲಿ ಬಂಧಿತನಾಗಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಇನ್ನೂ ಯೋಹಾನನ್ನು ಸೆರೆಮನೆಯಲ್ಲಿ ಹಾಕಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಯೊವಾನ್ನನು ಆಗ ಇನ್ನೂ ಬಂಧಿತನಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ಕಾಲದಲ್ಲಿ ಯೋಹಾನನು ಇನ್ನೂ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 (ಆಗ ಯೋಹಾನನನ್ನು ಇನ್ನೂ ಸೆರೆಮನೆಗೆ ಹಾಕಿರಲಿಲ್ಲ.) ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಹೆ ಸಗ್ಳೆ ಜುವಾಂವಾಕ್ ಬಂದಿಖಾನ್ಯಾತ್ ಘಾಲುಚ್ಯಾ ಅದ್ದಿ ಹೊಲ್ಲೆ. ಅಧ್ಯಾಯವನ್ನು ನೋಡಿ |