ಯೋಹಾನ 3:36 - ಕನ್ನಡ ಸಮಕಾಲಿಕ ಅನುವಾದ36 ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು; ಮಗನಿಗೆ ಒಳಗಾಗದವನು ಜೀವವನ್ನು ಕಾಣುವದೇ ಇಲ್ಲ; ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಜೊ ಕೊನ್ ಲೆಕಾಚ್ಯಾ ವರ್ತಿ ವಿಶ್ವಾಸ್ ಕರ್‍ತಾ ತೆಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಾ; ಜೆ ಕೊನ್ ಲೆಕಾಚಿ ಆಜ್ಞಾ ಮಾನಿನಾತ್, ತೆಂಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವಿನಾ, ತೆನಿ ದೆವಾಚ್ಯಾ ರಾಗಾತ್ ರ್‍ಹಾತ್ಯಾತ್. ಅಧ್ಯಾಯವನ್ನು ನೋಡಿ |