Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:13 - ಕನ್ನಡ ಸಮಕಾಲಿಕ ಅನುವಾದ

13 ಯೇಸು ಆಕೆಗೆ, “ಈ ನೀರನ್ನು ಕುಡಿಯುವ ಪ್ರತಿಯೊಬ್ಬರಿಗೆ ಪುನಃ ದಾಹವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೇಸು ಆಕೆಗೆ, “ಈ ನೀರನ್ನು ಕುಡಿಯುವವರೆಲ್ಲರಿಗೆ ಪುನಃ ನೀರಡಿಕೆಯಾಗುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಯೇಸು, “ಈ ನೀರನ್ನು ಕುಡಿಯುವ ಎಲ್ಲರಿಗೂ ಮತ್ತೆ ದಾಹವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೇಸು ಆಕೆಗೆ - ಈ ನೀರನ್ನು ಕುಡಿಯುವವರೆಲ್ಲರಿಗೆ ತಿರಿಗಿ ನೀರಡಿಕೆಯಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೇಸು, “ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೂ ಮತ್ತೆ ದಾಹವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆಜುನ್ ಜಬಾಬ್ ದಿಲ್ಲ್ಯಾನ್, “ಜೆ ಕೊನ್ ಹೆ ಪಾನಿ ಫಿತಾ ತೆಕಾ ಅನಿ ಪರ್ತುನ್ ಸೊಸ್‍ ಲಾಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:13
6 ತಿಳಿವುಗಳ ಹೋಲಿಕೆ  

ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


ಆಗ ಧನವಂತನು, ‘ತಂದೆಯೇ ಅಬ್ರಹಾಮನೇ, ನನ್ನನ್ನು ಕರುಣಿಸು. ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ, ನನ್ನ ನಾಲಿಗೆಯನ್ನು ತಣ್ಣಗೆ ಮಾಡಲು ಅವನನ್ನು ಕಳುಹಿಸು, ಈ ಅಗ್ನಿಜ್ವಾಲೆಯಲ್ಲಿ ಯಾತನೆಪಡುತ್ತಿದ್ದೇನೆ,’ ಎಂದು ಕೂಗಿ ಹೇಳಿದನು.


ನಿಮ್ಮ ಪಿತೃಗಳು ಅರಣ್ಯದಲ್ಲಿ ‘ಮನ್ನಾ’ ತಿಂದರೂ ಸತ್ತುಹೋದರು.


ಯಾಕೋಬನ ಮಕ್ಕಳು ಮತ್ತು ಪಶುಗಳು ಈ ಬಾವಿಯ ನೀರನ್ನು ಕುಡಿದರು. ಅದನ್ನು ನಮಗೆ ಕೊಟ್ಟ ನಮ್ಮ ತಂದೆ ಯಾಕೋಬನಿಗಿಂತ ನೀನು ದೊಡ್ಡವನೋ?” ಎಂದಳು.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು