ಯೋಹಾನ 4:26 - ಕನ್ನಡ ಸಮಕಾಲಿಕ ಅನುವಾದ26 ಯೇಸು ಆಕೆಗೆ, “ನಿನ್ನೊಂದಿಗೆ ಮಾತನಾಡುವ ನಾನೇ ಆತನು!” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೇಸು ಆಕೆಗೆ “ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆಗ ಯೇಸು, “ನಿನ್ನೊಡನೆ ಮಾತನಾಡುತ್ತಿರುವ ನಾನೇ ಆತನು,” ಎಂದು ನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯೇಸು ಆಕೆಗೆ - ನಿನ್ನ ಸಂಗಡ ಮಾತಾಡುತ್ತಿರುವ ನಾನೇ ಆ ಮೆಸ್ಸೀಯನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಗ ಯೇಸು, “ಆತನೇ ಈಗ ನಿನ್ನೊಂದಿಗೆ ಮಾತಾಡುತ್ತಿದ್ದಾನೆ. ನಾನೇ ಮೆಸ್ಸೀಯ” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತನ್ನಾ ಜೆಜುನ್ ಸಾಂಗಲ್ಲ್ಯಾನ್ , “ತುಜೆಕ್ಡೆ ಬೊಲುಲಾ ಹ್ಯೊಚ್ ತೊ ಮಿಯಾ” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |