Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:30 - ಕನ್ನಡ ಸಮಕಾಲಿಕ ಅನುವಾದ

30 ಆಗ ಅವರು ಪಟ್ಟಣದಿಂದ ಯೇಸುವಿನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಅವರೆಲ್ಲರು ಊರನ್ನು ಬಿಟ್ಟು ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವರು ಯೇಸುವಿನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆತನ ಬಳಿಗೆ ಬರುವದಕ್ಕೆ ಊರೊಳಗಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಜನರು ಆತನನ್ನು ನೋಡಲು ಪಟ್ಟಣದಿಂದ ಹೊರಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅಶೆ ತೆನಿ ಶಾರಾತ್ನಾ ಜೆಜುಕ್ ಬಗುಕ್ ಮನುನ್ ಜೆಜುಕ್ಡೆ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:30
15 ತಿಳಿವುಗಳ ಹೋಲಿಕೆ  

ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.


ಪೌಲ ಬಾರ್ನಬರು ಸಭಾಮಂದಿರವನ್ನು ಬಿಟ್ಟು ಹೊರಡುವಾಗ, “ಬರುವ ಸಬ್ಬತ್ ದಿನವೂ ಬಂದು ಇದೇ ವಿಷಯಗಳನ್ನು ಕುರಿತು ಮಾತನಾಡಿರಿ,” ಎಂದು ಜನರು ಅವರನ್ನು ಕೇಳಿಕೊಂಡರು.


ಆದ್ದರಿಂದ ನಾನು ನಿನ್ನನ್ನು ಕೂಡಲೇ ಕರೆದುಕೊಂಡು ಬರಲು ಕೆಲವರನ್ನು ಕಳುಹಿಸಿದೆ. ನೀನು ಬಂದಿರುವುದು ಒಳ್ಳೆಯದೇ ಆಯಿತು. ಕರ್ತ ಯೇಸು ನಮಗೆ ಏನು ಹೇಳಬೇಕೆಂದು ನಿನಗೆ ಆಜ್ಞಾಪಿಸಿರುವರೋ ಅದೆಲ್ಲವನ್ನು ಕೇಳಲು ಈಗ ನಾವು ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


“ಹೀಗೆ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು.


ಮೇಘದಂತೆಯೂ, ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?


“ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.


“ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ವ್ಯಕ್ತಿಯನ್ನು ಕಾಣಿರಿ, ಬರತಕ್ಕ ಕ್ರಿಸ್ತ ಇವರೇ ಆಗಿರಬಹುದು?” ಎಂದಳು.


ಆ ಸಮಯದಲ್ಲಿ ಶಿಷ್ಯರು, “ಗುರುವೇ ಊಟಮಾಡಿರಿ,” ಎಂದು ಯೇಸುವನ್ನು ಕೇಳಿಕೊಂಡರು.


ಆಗ, “ನಾನು ಮಾಡಿದ್ದೆಲ್ಲವನ್ನು ಆತನು ನನಗೆ ತಿಳಿಸಿದನು” ಎಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿನಿಂದ ಆ ಪಟ್ಟಣದ ಅನೇಕ ಸಮಾರ್ಯದವರು ಯೇಸುವಿನಲ್ಲಿ ನಂಬಿಕೆ ಇಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು