ಯೋಹಾನ 4:31 - ಕನ್ನಡ ಸಮಕಾಲಿಕ ಅನುವಾದ31 ಆ ಸಮಯದಲ್ಲಿ ಶಿಷ್ಯರು, “ಗುರುವೇ ಊಟಮಾಡಿರಿ,” ಎಂದು ಯೇಸುವನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅಷ್ಟರೊಳಗೆ ಶಿಷ್ಯರು “ಗುರುವೇ, ಊಟಮಾಡು” ಎಂದು ಆತನನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಈ ಮಧ್ಯೆ ಶಿಷ್ಯರು, “ಗುರುದೇವಾ, ಊಟಮಾಡಿ,” ಎಂದು ಯೇಸುವನ್ನು ಒತ್ತಾಯಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅಷ್ಟರೊಳಗೆ ಶಿಷ್ಯರು - ಗುರುವೇ, ಊಟಮಾಡು ಎಂದು ಆತನನ್ನು ಬೇಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅಷ್ಟರಲ್ಲಿ ಯೇಸುವಿನ ಶಿಷ್ಯರು, “ಗುರುವೇ, ಊಟಮಾಡು” ಎಂದು ಆತನನ್ನು ಒತ್ತಾಯ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತನ್ನಾಚ್ ಶಿಸಾಬಿ ಜೆಜುಕ್, “ಗುರುಜಿ ಕಾಯ್ ತರ್ ಉಲ್ಲೆ ಖಾವಾ!” ಮನುನ್ ಲೈ ಸಾಂಗುಲಾಗಲ್ಲಿ. ಅಧ್ಯಾಯವನ್ನು ನೋಡಿ |