ಯೋಹಾನ 4:37 - ಕನ್ನಡ ಸಮಕಾಲಿಕ ಅನುವಾದ37 ‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು,’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಬಿತ್ತುವವನೊಬ್ಬ, ಕೊಯ್ಯುವವನಿನ್ನೊಬ್ಬ,’ ಎಂಬ ನಾಣ್ನುಡಿ ನಿಜವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಬಿತ್ತುವವನೊಬ್ಬ, ಕೊಯ್ಯುವವನೊಬ್ಬ ಎಂಬ ಗಾದೆಯಂತೆ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ‘ಒಬ್ಬನು ಬಿತ್ತುತ್ತಾನೆ, ಆದರೆ ಮತ್ತೊಬ್ಬನು ಬೆಳೆಯನ್ನು ಕೊಯ್ಯುತ್ತಾನೆ’ ಎಂದು ನಾವು ಹೇಳುವ ನಾಣ್ಣುಡಿ ಸತ್ಯವಾದದ್ದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಕೊನ್ ಪೆರಲ್ಲೆ ಕೊನ್ ಕಿ ಕಾತರ್‍ತಾ ಮನ್ತಲಿ ಗೊಸ್ಟ್ ಖರಿ ಹಾಯ್. ಅಧ್ಯಾಯವನ್ನು ನೋಡಿ |