ಯೋಹಾನ 4:38 - ಕನ್ನಡ ಸಮಕಾಲಿಕ ಅನುವಾದ38 ನೀವು ಪ್ರಯಾಸ ಪಡದಂಥದ್ದನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಇತರರು ಪ್ರಯಾಸಪಟ್ಟರು. ನೀವು ಅವರ ಪ್ರಯಾಸದ ಫಲವನ್ನು ಪಡೆದಿದ್ದೀರಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ನೀವು ದುಡಿಯದ ಎಡೆಯಲ್ಲಿ ಕೊಯ್ಲುಮಾಡಲು ನಾನು ನಿಮ್ಮನ್ನು ಕಳುಹಿಸಿದ್ದೇನೆ. ದುಡಿದವರು ಬೇರೆ, ಅವರ ದುಡಿಮೆಯ ಫಲ ಬರುವುದು ನಿಮ್ಮ ಪಾಲಿಗೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ನೀವು ಕಷ್ಟಮಾಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು; ಬೇರೊಬ್ಬರು ಕಷ್ಟಮಾಡಿದ್ದಾರೆ; ನೀವು ನಡುವೆ ಅವರ ಕಷ್ಟದಲ್ಲಿ ಸೇರಿದ್ದೀರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ನೀವು ದುಡಿದಿಲ್ಲದ ಬೆಳೆಯನ್ನು ಕೊಯ್ಯುವುದಕ್ಕಾಗಿ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಬೇರೆಯವರು ದುಡಿದರು, ಆದರೆ ಅವರ ದುಡಿಮೆಯಿಂದ ನೀವು ಲಾಭವನ್ನು ಪಡೆಯುತ್ತೀರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ತಿಯಾ ಕಾಮ್ ಕರಿನಸಲ್ಲ್ಯಾ ಶೆತಾತ್ನಿ ಮಿಯಾ ತುಕಾ ಪಿಕ್ ಕಾತ್ರುಕ್ ಧಾಡ್ತಾ; ಥೈ ದುಸ್ರ್ಯಾನಿ ರಾಬ್ಲ್ಯಾನಾತ್ ಖರೆ ತೆಚೊ ಫಾಯ್ದೊ ತುಕಾ ಗಾವ್ತಾ. ಅಧ್ಯಾಯವನ್ನು ನೋಡಿ |