Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:49 - ಕನ್ನಡ ಸಮಕಾಲಿಕ ಅನುವಾದ

49 ಆಗ ಆ ಅಧಿಕಾರಿಯು ಯೇಸುವಿಗೆ, “ಅಯ್ಯಾ, ನನ್ನ ಮಗನು ಸಾಯುವ ಮೊದಲೇ ಬನ್ನಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಆದರೂ ಆ ಅಧಿಕಾರಿ, “ನನ್ನ ಮಗನು ಪ್ರಾಣಬಿಡುವ ಮೊದಲೇ ಬನ್ನಿ ಸ್ವಾಮೀ,” ಎಂದು ಅಂಗಲಾಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆ ಪ್ರಧಾನನು - ಸ್ವಾಮೀ, ನನ್ನ ಮಗನು ಸಾಯುವದಕ್ಕೆ ಮುಂಚೆ ನೀನು ಬರಬೇಕು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ರಾಜನ ಅಧಿಕಾರಿ, “ಸ್ವಾಮೀ, ನನ್ನ ಮಗನು ಸಾಯುವ ಮೊದಲೇ ನೀನು ಬರಬೇಕು” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ತ್ಯಾ ಅದಿಕಾರ್‍ಯಾನ್ ತೆಕಾ, “ಸಾಯ್ಬಾ, ಮಾಜೊ ಪೊರ್ ಮರುಚ್ಯಾ ಅದ್ದಿ ತಿಯಾ ಮಾಜ್ಯಾ ವಾಂಗ್ಡಾ ಯೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:49
6 ತಿಳಿವುಗಳ ಹೋಲಿಕೆ  

“ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು,” ಎಂದು ಬಹಳವಾಗಿ ಬೇಡಿಕೊಂಡನು.


ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ; ಆದರೂ ಯೆಹೋವ ದೇವರು ನನ್ನ ಹಿತಚಿಂತಕರಾಗಿದ್ದಾರೆ. ನನ್ನ ದೇವರೇ ನೀವೇ ನನ್ನ ಸಹಾಯವೂ ನನ್ನ ವಿಮೋಚಕರೂ ಆಗಿದ್ದೀರಿ, ನೀವು ತಡಮಾಡಬೇಡಿರಿ.


ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕಾಣದ ಹೊರತು ನಂಬುವುದೇ ಇಲ್ಲ,” ಎಂದರು.


ಯೇಸು ಅವನಿಗೆ, “ಹೋಗು, ನಿನ್ನ ಮಗನು ಬದುಕುವನು,” ಎಂದರು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು