ಯೋಹಾನ 4:7 - ಕನ್ನಡ ಸಮಕಾಲಿಕ ಅನುವಾದ7 ಆಗ ಸಮಾರ್ಯದವಳಾದ ಒಬ್ಬ ಸ್ತ್ರೀಯು ನೀರು ಸೇದುವುದಕ್ಕಾಗಿ ಬಂದಳು. ಯೇಸು ಆಕೆಗೆ, “ನನಗೆ ಕುಡಿಯುವುದಕ್ಕೆ ನೀರು ಕೊಡು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಒಬ್ಬ ಸಮಾರಿಯದ ಮಹಿಳೆ ನೀರು ಸೇದಲು ಅಲ್ಲಿಗೆ ಬಂದಳು. ಆಗ ಯೇಸು, “ಕುಡಿಯಲು ಕೊಂಚ ನೀರು ಕೊಡು,” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7-8 ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವದಕ್ಕಾಗಿ ಊರೊಳಗೆ ಹೋಗಿರಲು ಸಮಾರ್ಯದವಳಾದ ಒಬ್ಬ ಹೆಂಗಸು ನೀರು ಸೇದುವದಕ್ಕೆ ಬಂದಳು. ಯೇಸು ಆಕೆಯನ್ನು - ಅಮ್ಮಾ, ನೀರು ಕುಡಿಯುವದಕ್ಕೆ ಕೊಡು ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸಮಾರ್ಯದ ಸ್ತ್ರೀಯೊಬ್ಬಳು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಆ ಬಾವಿಗೆ ಬಂದಳು. ಯೇಸು ಆಕೆಗೆ, “ದಯವಿಟ್ಟು, ಕುಡಿಯಲು ಸ್ವಲ್ಪ ನೀರು ಕೊಡು” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಎಕ್ ಸಮಾರಿಯಾಚಿ ಬಾಯ್ಕೊಮನುಸ್ ಪಾನಿ ನ್ಹೆವ್ಕ್ ಮನುನ್ ಭಾಂಯ್‍ಕ್ಡೆ ಯೆಲಿ, ತನ್ನಾ ಜೆಜುನ್ ತಿಕಾ,“ಮಾಕಾ ಉಲ್ಲೆ ಫಿವ್ಕ್ ಪಾನಿ ದಿ?” ಮಟ್ಲ್ಯಾನ್, ಅಧ್ಯಾಯವನ್ನು ನೋಡಿ |