ಯೋಹಾನ 4:8 - ಕನ್ನಡ ಸಮಕಾಲಿಕ ಅನುವಾದ8 ಯೇಸುವಿನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳಲು ಪಟ್ಟಣದೊಳಕ್ಕೆ ಹೋಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅಷ್ಟರಲ್ಲಿ ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವುದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಶಿಷ್ಯರು ಊಟಕ್ಕೆ ಏನಾದರೂ ಕೊಂಡುತರುವುದಕ್ಕೆ ಊರಿನೊಳಗೆ ಹೋಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 (ಯೇಸುವಿನ ಶಿಷ್ಯರು ಆಹಾರಪದಾರ್ಥವನ್ನು ಕೊಂಡುಕೊಂಡು ಬರಲು ಪಟ್ಟಣದೊಳಗೆ ಹೋಗಿದ್ದಾಗ ಇದು ಸಂಭವಿಸಿತು.) ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಹ್ಯಾ ಎಳಾರ್ ತೆಚಿ ಶಿಸಾ ಖಾವ್ಕ್ ಕಾಯ್ತರ್ ಖರಿದಿ ಕರುಕ್ ಮನುನ್ ಶಾರಾತ್ ಗೆಲ್ಲಿ ಹೊತ್ತಿ. ಅಧ್ಯಾಯವನ್ನು ನೋಡಿ |