Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:11 - ಕನ್ನಡ ಸಮಕಾಲಿಕ ಅನುವಾದ

11 ಆದರೆ ಅವನು ಅವರಿಗೆ, “ನನ್ನನ್ನು ಸ್ವಸ್ಥಪಡಿಸಿದವರೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ನನಗೆ ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು, “ನನ್ನನ್ನು ಸ್ವಸ್ಥಮಾಡಿದವನೇ ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ನನಗೆ ಹೇಳಿದನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಅವನು: “ನನ್ನನ್ನು ಗುಣಪಡಿಸಿದವರೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ಹೇಳಿದರು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು - ನನ್ನನ್ನು ಸ್ವಸ್ಥಮಾಡಿದವನೇ ನಿನ್ನ ಹಾಸಿಗೆಯನ್ನು ಹೊತ್ತುಕೊಂಡು ನಡೆ ಎಂದು ನನಗೆ ಹೇಳಿದನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅದಕ್ಕೆ ಅವನು, “ನನ್ನನ್ನು ಗುಣಪಡಿಸಿದವನೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ಹೇಳಿದನು” ಎಂಬುದಾಗಿ ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ತೆನಿ, “ಮಾಕಾ ಬರೆ ಕರಲ್ಲ್ಯಾ ಮಾನ್ಸಾನ್ ಮಾಕಾ ಮಾಜೆ ಹಾತ್ರಾನ್ ಘೆವ್ನ್ ಜಾ ಮನುನ್ ಸಾಂಗಟ್ಲ್ಯಾನ್” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:11
5 ತಿಳಿವುಗಳ ಹೋಲಿಕೆ  

ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ. ಏಕೆಂದರೆ ಆತನು ಯೆಹೂದ್ಯರ ಸಬ್ಬತ್ ದಿನವನ್ನು ಕೈಗೊಳ್ಳುವುದಿಲ್ಲ,” ಎಂದರು. ಬೇರೆ ಕೆಲವರು, “ಹಾಗಾದರೆ ಪಾಪಿಯಾದ ಮನುಷ್ಯನು ಇಂಥ ಸೂಚಕಕಾರ್ಯಗಳನ್ನು ಮಾಡುವುದು ಹೇಗೆ?” ಎಂದರು. ಹೀಗೆ ಅವರಲ್ಲಿ ಭೇದ ಉಂಟಾಯಿತು.


ಆದ್ದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ, “ಇದು ಸಬ್ಬತ್ ದಿನ ನೀನು ಹಾಸಿಗೆಯನ್ನು ಹೊತ್ತುಕೊಂಡು ನಡೆಯುವುದಕ್ಕೆ ನಿಷೇಧವಿದೆ,” ಎಂದರು.


ಅದಕ್ಕೆ ಯೆಹೂದ್ಯರು ಅವನಿಗೆ, “ ‘ಅದನ್ನು ಎತ್ತಿಕೊಂಡು ನಡೆ,’ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.


ಅವರು ಅವನಿಗೆ, “ಆತನು ಎಲ್ಲಿದ್ದಾನೆ?” ಎಂದು ಕೇಳಲು, ಅವನು, “ನನಗೆ ಗೊತ್ತಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು