ಯೋಹಾನ 5:17 - ಕನ್ನಡ ಸಮಕಾಲಿಕ ಅನುವಾದ17 ಯೇಸು ಅವರಿಗೆ, “ನನ್ನ ತಂದೆ ಯಾವಾಗಲೂ ಕೆಲಸ ಮಾಡುತ್ತಾರೆ. ನಾನೂ ಕೆಲಸ ಮಾಡುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದಕ್ಕೆ ಉತ್ತರವಾಗಿ ಯೇಸು, “ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ,” ಎಂದು ನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದಕ್ಕೆ ಯೇಸು - ನನ್ನ ತಂದೆಯು ಇಂದಿನವರೆಗೂ ಕೆಲಸಮಾಡುತ್ತಾನೆ, ನಾನೂ ಕೆಲಸಮಾಡುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಯೇಸು ಅವರಿಗೆ, “ನನ್ನ ತಂದೆಯು ತನ್ನ ಕಾರ್ಯವನ್ನು ಎಂದಿಗೂ ನಿಲ್ಲಿಸುವುದಿಲ್ಲ. ಆದ್ದರಿಂದ ನಾನು ಸಹ ಕಾರ್ಯನಿರತನಾಗಿದ್ದೇನೆ” ಎಂದು ತನ್ನನ್ನು ಪ್ರತಿಪಾದಿಸಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಜೆಜುನ್ ತೆಂಕಾ, “ಮಾಜೊ ಬಾಬಾ ಕನ್ನಾಬಿ ಕಾಮ್ ಕರುನ್ಗೆತುಚ್ ರ್‍ಹಾತಾ, ಅನಿ ಮಿಯಾಬಿ ಕಾಮ್ ಕರುಕುಚ್ ಪಾಜೆ” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |