ಯೋಹಾನ 5:22 - ಕನ್ನಡ ಸಮಕಾಲಿಕ ಅನುವಾದ22 ತಂದೆ ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತೀರ್ಪು ಮಾಡುವುದನ್ನೆಲ್ಲಾ ಪುತ್ರನಿಗೆ ಒಪ್ಪಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅಲ್ಲದೆ, ಪಿತನು ಯಾರನ್ನೂ ತೀರ್ಪಿಗೆ ಗುರಿಮಾಡುವುದಿಲ್ಲ. ತೀರ್ಪುಕೊಡುವ ಅಧಿಕಾರವನ್ನೆಲ್ಲಾ ಅವರು ಪುತ್ರನಿಗೆ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವದೂ ಇಲ್ಲ; ತೀರ್ಪುಮಾಡುವ ಅಧಿಕಾರವನ್ನೆಲ್ಲಾ ಮಗನಿಗೆ ಕೊಟ್ಟಿದ್ದಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತಂದೆಯು ತೀರ್ಪು ಮಾಡುವ ಅಧಿಕಾರವನ್ನೆಲ್ಲಾ ಮಗನಿಗೆ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಅನಿಬಿ ಬಾಬಾ ಅಪ್ನಿಚ್ ಕೊನಾಚಿ ಇಚಾರ್‍ನಿ ಕರಿನಾ, ತೆನಿ ಇಚಾರ್‍ನಿ ಕರ್‍ತಲೊ ಸಗ್ಳೊ ಅದಿಕಾರ್ ಲೆಕಾಕ್ ದಿಲ್ಯಾನಾಯ್. ಅಧ್ಯಾಯವನ್ನು ನೋಡಿ |