ಯೋಹಾನ 5:30 - ಕನ್ನಡ ಸಮಕಾಲಿಕ ಅನುವಾದ30 ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು. ನಾನು ಕೇಳಿರುವಂತೆಯೇ ತೀರ್ಪು ಮಾಡುತ್ತೇನೆ. ನನ್ನ ತೀರ್ಪು ನ್ಯಾಯವಾದದ್ದು. ಏಕೆಂದರೆ ನಾನು ನನ್ನ ಚಿತ್ತವನ್ನಲ್ಲ, ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ನೆರವೇರಿಸಲು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 “ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ತಂದೆ ಹೇಳಿದ್ದನ್ನು ಕೇಳಿ ನ್ಯಾಯತೀರಿಸುತ್ತೇನೆ; ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ಅಪೇಕ್ಷಿಸುವದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ನಾನು ಒಬ್ಬಂಟಿಗನಾಗಿ ಏನೂ ಮಾಡಲಾರೆನು. ನಾನು ಕೇಳಿದ್ದಕ್ಕನುಸಾರವಾಗಿ ತೀರ್ಪು ಮಾಡುತ್ತೇನೆ. ಆದ್ದರಿಂದ ನನ್ನ ತೀರ್ಪು ಸರಿಯಾದದ್ದು. ಏಕೆಂದರೆ, ನಾನು ನನ್ನನ್ನು ಮೆಚ್ಚಿಸಲು ಪ್ರಯತ್ನಿಸದೆ ನನ್ನ ತಂದೆಯನ್ನು ಮೆಚ್ಚಿಸಲು ಪ್ರಯತ್ನಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಮಿಯಾ ಮಾಜ್ಯಾ ಅದಿಕಾರಾನ್ ಕಾಯ್ಬಿ ಕರುಕ್ ಹೊಯ್ನಾ; ಕಸೊ ದೆವ್ ಮಾಕಾ ಸಾಂಗ್ತಾ ತಸೆ ಮಿಯಾ ಆಯ್ಕಲ್ಲ್ಯಾ ಸಾರ್ಕೆ ಮಿಯಾ ನ್ಯಾಯ್ ಕರ್‍ತಾ, ತಸೆ ಮನುನ್ ಮಾಜೊ ನಿರ್‍ನಯ್ ಸಮಾ, ಕಶ್ಯಾಕ್ ಮಟ್ಲ್ಯಾರ್ ಮಿಯಾ ಮಾಕಾ ಪಾಜೆ ತಸೆ ಕರುಕ್ ಬಗಿನಾ ಹೊಲಾ, ಜೆ ಕೊನ್ ಮಾಕಾ ಧಾಡ್ಲ್ಯಾನಾಯ್ ತೆಕಾ ಪಾಜೆ ತಸೆ ಮಿಯಾ ಕರ್‍ತಾ. ಅಧ್ಯಾಯವನ್ನು ನೋಡಿ |