ಯೋಹಾನ 5:42 - ಕನ್ನಡ ಸಮಕಾಲಿಕ ಅನುವಾದ42 ಆದರೆ ನಿಮ್ಮನ್ನು ಬಲ್ಲೆನು. ನಿಮ್ಮ ಹೃದಯದಲ್ಲಿ ದೇವರ ಪ್ರೀತಿ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನಾನು ಚೆನ್ನಾಗಿ ಬಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಆದರೆ ನಿಮ್ಮನ್ನು ನಾನು ಬಲ್ಲೆನು, ದೇವರಲ್ಲಿ ನಿಮಗೆ ಪ್ರೀತಿಯಿಲ್ಲವೆಂದು ನನಗೆ ತಿಳಿದದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಆದರೆ ನಾನು ನಿಮ್ಮನ್ನು ಬಲ್ಲೆನು. ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಖರೆ ತುಮಿ ಕಸ್ಲಿ ಲೊಕಾ ಮನುನ್ ಮಾಕಾ ಗೊತ್ತ್ ಹಾಯ್, ಅನಿ ದೆವಾಸಾಟಿ ತುಮ್ಚ್ಯಾ ಮನಾತ್ನಿ ಪ್ರೆಮಾಚೊ ನಾ ಮನುನ್ಬಿ ಮಾಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.