Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:47 - ಕನ್ನಡ ಸಮಕಾಲಿಕ ಅನುವಾದ

47 ಅವನು ಪವಿತ್ರ ವೇದಗಳಲ್ಲಿ ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬುವಿರಿ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಅವನು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬುವಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಆತನೇ ಬರೆದುದರಲ್ಲಿ ನಿಮಗೆ ನಂಬಿಕೆಯಿಲ್ಲವೆಂದ ಮೇಲೆ ನನ್ನ ಮಾತಿನಲ್ಲಿ ನಿಮಗೆ ಹೇಗೆ ನಂಬಿಕೆ ಹುಟ್ಟೀತು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಅವನು ಬರೆದ ಮಾತುಗಳನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬೀರಿ? ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಆದರೆ ಮೋಶೆ ಬರೆದದ್ದನ್ನು ನೀವು ನಂಬುವುದಿಲ್ಲ. ಹೀಗಿರಲು ನಾನು ಹೇಳುವ ಸಂಗತಿಗಳನ್ನು ನೀವು ಹೇಗೆ ನಂಬಬಲ್ಲಿರಿ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಖರೆ ಅಜುನ್ ತುಮಿ ತೆನಿ ಕಾಯ್ ಲಿವ್ಲ್ಯಾನಾಯ್ ತೆಚೆ ವರ್‍ತಿಚ್ ವಿಶ್ವಾಸ್ ಕರಿನ್ಯಾಶಿ, ಅನಿ ಮಿಯಾ ಸಾಂಗಲ್ಲ್ಯಾ ವರ್ತಿ ಕಶೆ ವಿಶ್ವಾಸ್ ಕರ್‍ತ್ಯಾಶಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:47
3 ತಿಳಿವುಗಳ ಹೋಲಿಕೆ  

“ಅದಕ್ಕೆ ಅಬ್ರಹಾಮನು ಅವನಿಗೆ, ‘ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನೇ ಅವರು ಕೇಳದೆ ಹೋದರೆ, ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವುದಿಲ್ಲ,’ ಎಂದು ಹೇಳಿದನು.”


“ಅದಕ್ಕೆ ಅಬ್ರಹಾಮನು ಅವನಿಗೆ, ‘ಅವರಿಗೆ ಮೋಶೆಯ ಮತ್ತು ಪ್ರವಾದಿಗಳ ಗ್ರಂಥಗಳಿವೆ; ಅದರಲ್ಲಿರುವುದಕ್ಕೆ ಅವರು ಕಿವಿಗೊಡಲಿ,’ ಎಂದನು.


ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು