ಯೋಹಾನ 5:5 - ಕನ್ನಡ ಸಮಕಾಲಿಕ ಅನುವಾದ5 ಆಗ ಮೂವತ್ತೆಂಟು ವರ್ಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನು ಅಲ್ಲಿ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮೂವತ್ತೆಂಟು ವರ್ಷ ಕಾಯಿಲೆಯಿಂದ ನರಳುತ್ತಿದ್ದ ಒಬ್ಬ ರೋಗಿ ಅಲ್ಲಿ ಮಲಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಲ್ಲಿ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬನು ಅಲ್ಲಿ ಬಿದ್ದುಕೊಂಡಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತಿಸಾರ್ ಆಟ್ ವರ್ಸಾಕ್ನಾ ಶಿಕ್ ಹೊತ್ತೊ ಎಕ್ ಮಾನುಸ್ ಥೈ ಹೊತ್ತೊ. ಅಧ್ಯಾಯವನ್ನು ನೋಡಿ |