ಯೋಹಾನ 6:1 - ಕನ್ನಡ ಸಮಕಾಲಿಕ ಅನುವಾದ1 ಇವುಗಳಾದ ಮೇಲೆ ಯೇಸು ತಿಬೇರಿಯದ ಗಲಿಲಾಯ ಸರೋವರದ ಆಚೆಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ದಡಕ್ಕೆ ಹೋದರು. ಅದಕ್ಕೆ ತಿಬೇರಿಯ ಸರೋವರವೆಂದು ಹೆಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತರುವಾಯ ಯೇಸು ಗಲಿಲಾಯದ ಸಮುದ್ರದ ಆಚೆಗೆ ಹೋದನು; ಅದಕ್ಕೆ ತಿಬೇರಿಯದ ಸಮುದ್ರವೆಂತಲೂ ಹೇಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತರುವಾಯ, ಯೇಸು ಗಲಿಲಾಯ ಸರೋವರವನ್ನು (ತಿಬೇರಿಯ ಸರೋವರ) ದಾಟಿ ಆಚೆಯ ದಡಕ್ಕೆ ಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಹೆ ಹೊಲ್ಲ್ಯಾ ಮಾನಾ ಜೆಜು ಗಾಲಿಲಿಯಾ ಸಮುಂದರಾಚ್ಯಾ ತಿಕುಲ್ಯಾ ಬಾಜುಕ್ ಪಾಯ್ ವಾಟೆನಿ ಗೆಲೊ ಹ್ಯಾ ಸಮುಂದರಾಕ್ ತಿಬೆರಿಯಸ್ ಮನುನ್ಬಿ ಬಲ್ವುತಾತ್. ಅಧ್ಯಾಯವನ್ನು ನೋಡಿ |