ಯೋಹಾನ 6:14 - ಕನ್ನಡ ಸಮಕಾಲಿಕ ಅನುವಾದ14 ಆ ಜನರು ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡು, “ಸತ್ಯವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಇವರೇ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ - ಲೋಕಕ್ಕೆ ಬರಬೇಕಾದ ಪ್ರವಾದಿ ಈತನೇ ನಿಜ ಎಂದು ಹೇಳಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೇಸು ಮಾಡಿದ ಈ ಸೂಚಕಕಾರ್ಯವನ್ನು ಕಂಡ ಜನರು, “ಈ ಲೋಕಕ್ಕೆ ಬರಲಿರುವ ಪ್ರವಾದಿ ನಿಜವಾಗಿಯೂ ಈತನೇ ಇರಬೇಕು” ಎಂದು ಹೇಳತೊಡಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಜೆಜುನ್ ಕರಲ್ಲೆ ಹೆ ಅಜಾಪ್ ಬಗುನ್ ಥೈ ಹೊತ್ತ್ಯಾ ಲೊಕಾನಿ “ಹ್ಯೊ ಖರೆಚ್! ಹ್ಯಾ ಜಗಾತ್ ಯೆತಲೊ ಹೊತ್ತೊ ತೊ ಪ್ರವಾದಿ” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |