Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:17 - ಕನ್ನಡ ಸಮಕಾಲಿಕ ಅನುವಾದ

17 ದೋಣಿಯನ್ನು ಹತ್ತಿ ಸರೋವರ ಮಾರ್ಗವಾಗಿ ಕಪೆರ್ನೌಮಿಗೆ ಸಾಗಿದರು. ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೋಣಿಯನ್ನು ಹತ್ತಿ, ಸಮುದ್ರ ಮಾರ್ಗವಾಗಿ ಕಪೆರ್ನೌಮಿನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಆದರೆ ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೋಣಿಯನ್ನು ಹತ್ತಿ ಕಫೆರ್ನವುಮಿನ ಕಡೆ ಸಾಗಿದರು. ಆಗಲೇ ಕತ್ತಲು ಕವಿದಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸಮುದ್ರಮಾರ್ಗವಾಗಿ ಕಪೆರ್ನೌವಿುನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಮತ್ತು ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. ಆದ್ದರಿಂದ ಶಿಷ್ಯರು ದೋಣಿಯನ್ನು ಹತ್ತಿ ಸರೋವರದ ಆಚೆಯ ಕಡೆಯಿದ್ದ ಕಪೆರ್ನೌಮಿಗೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಢೊನಿತ್ ಚೆಡ್ಲ್ಯಾನಿ, ಅನಿ ಸಮುಂದರಾಚ್ಯಾ ತಿಕುಲ್ಯಾ ಬಾಜುಚ್ಯಾ ಕಫರ್‍ನವ್ ಮನ್ತಲ್ಯಾ ಗಾವಾಕ್ ಪರ್ತುನ್ ಜಾವ್‍ಲಾಗಲ್ಲ್ಯಾನಿ ತನ್ನಾ ರಾತ್ ಹೊಲ್ಲಿ. ಜೆಜು ಅಜುನ್ ತೆಂಚ್ಯಾ ಕಡೆ ಯೆವ್ಕ್ ನತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:17
6 ತಿಳಿವುಗಳ ಹೋಲಿಕೆ  

ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಬೇತ್ಸಾಯಿದಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.


ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ತಿರುಗಿ ಬಂದರು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.


ಇದಾದ ಮೇಲೆ ಯೇಸು ತಮ್ಮ ತಾಯಿ, ಸಹೋದರರು ಮತ್ತು ಶಿಷ್ಯರೊಡನೆ ಕಪೆರ್ನೌಮಿಗೆ ಹೋದರು. ಅಲ್ಲಿ ಅವರು ಕೆಲವು ದಿವಸ ಇದ್ದರು.


ಆಗ ರಭಸವಾದ ಗಾಳಿಯು ಬೀಸಿದ್ದರಿಂದ ಸರೋವರವು ಅಲ್ಲೋಲಕಲ್ಲೋಲವಾಯಿತು.


ಕಪೆರ್ನೌಮಿನ ಸಭಾಮಂದಿರದಲ್ಲಿ ಬೋಧಿಸುತ್ತಿರುವಾಗ ಯೇಸು ಈ ಮಾತುಗಳನ್ನು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು